ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮ ದ ನೀರೆ ಪಾಲಟ್ಟ ದಲ್ಲಿ ನಡೆದಿದೆ. ಮೃತ ಯುವಕನನ್ನು ಅನೀಶ್ ಎನ್ನಲಾಗಿದೆ. ಈತ ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್ ಕೋರ್ಸ್ ನ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿರುವ ಅಂಚೆ ಕಚೇರಿಗೆ ಕಳ್ಳರು ಲಗ್ಗೆ ಹಾಕಿದ್ದಾರೆ. ತಡರಾತ್ರಿ ಕಳ್ಳರು ನುಗ್ಗಿದ್ದು ಇಂದು ಬೆಳಕಿಗೆ ಬಂದಿದೆ.ಮುಂಡ್ಕೂರು ಜೇಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಇರುವ ಅಂಚೆ...
ಉಡುಪಿ: ಸಭೆಗೆ ಲೇಟಾಗಿ ಬಂದ ಅಧಿಕಾರಿಯನ್ನು ಇಂಧನ ಇಲಾಖೆ ಸಚಿವರು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳುಹಿಸಿದ ಪ್ರಸಂಗ ಕಾರ್ಕಳದಲ್ಲಿ ನಿನ್ನೆ ನಡೆದಿದೆ. ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ ಸೋಮವಾರ ಕಾರ್ಕಳ ತಾ.ಪಂ ಸಾಮರ್ಥ್ಯ...
ಉಡುಪಿ: ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನಿಲ್ ಕುಮಾರ್ ಖುಷ್ ಆಗಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾಗಿ ನಿಯುಕ್ತಿಗೊಂಡ ಸುನಿಲ್ ಕುಮಾರ್...
ಉಡುಪಿ: ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ- ಶಾಸಕ ಸ್ಥಾನ ಆ ನಂತರದ ಆಯ್ಕೆ. ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಸರಕಾರದ ನೂತನ ಮಂತ್ರಿಮಂಡಲದ...
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ. ಕಾರ್ಕಳ ಗುಲ್ವಾಡಿಯ ಇಮ್ರಾನ್ (24) ಆರೋಪಿ. 12 ವರ್ಷದ ಬಾಲಕಿಗೆ ಇಮ್ರಾನ್ ಎಂಬಾತ...
ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ನೀರುಪಾಲದ ಘಟನೆ ಆಗಸ್ಟ್ 2 ರಂದು ( ಇಂದು) ಸಂಜೆ ಸಂಭವಿಸಿದೆ. ನೀರು ಪಾಲಾದ ವಿದ್ಯಾರ್ಥಿನಿ...
ಕಾರ್ಕಳ: ವಿರುದ್ಧ ರಸ್ತೆಗೆ ಸ್ಕೂಟಿ ದಾಟಿಸುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿ, ಸಹಸವಾರ ಗಾಯಗೊಂಡ ಘಟನೆ ಬಜಗೋಳಿಯಲ್ಲಿ ಸಂಭವಿಸಿದೆ. ಮುಡಾರು ಗ್ರಾಮದ ಬಂಜನಾಕ್ಯಾರು ನಿವಾಸಿ ಶೇಖರ್ ದೇವಾಡಿಗ (67) ಮೃತ...
ಉಡುಪಿ: ರಾಧಾಕೃಷ್ಣ ಹಿರ್ಗಾನ್ ಒಬ್ಬ ಪ್ರೊಫೆಶನಲ್ ಕ್ರಿಮಿನಲ್. ಆತನ ವಿರುದ್ದ ಇನ್ನೂ 3-4 ಪ್ರಕರಣಗಳು ಇವೆ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದರೆ ಹಿಂದೂ ಜಾಗರಣ ವೇದಿಕೆ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಿದೆ...
ಕಾರ್ಕಳ: ಡಿಕೆಶಿಗೆ ಅವರ ಪಕ್ಷದಲ್ಲಿ ಅಭದ್ರತೆ ಕಾಡುತ್ತಿರಬೇಕು. ಹಾಗಾಗಿ ಇನ್ನೊಬ್ಬರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕರೂ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ. ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ...