LATEST NEWS2 years ago
ಭಾರತೀಯ ಭೂಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ
ನವದೆಹಲಿ: ಭಾರತೀಯ ಭೂಸೇನೆಯ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಕಾರ್ಪ್ಸ್ ಆಫ್ ಇಂಜಿನಿಯರ್ಸ್ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮೊದಲ ಅಧಿಕಾರಿ ಇವರಾಗಿದ್ದಾರೆ. ಇವರು 29ನೇ ಆರ್ಮಿ ಚೀಫ್ ಆಗಿ ಮೇ. 1ರಂದು ಅಧಿಕಾರ...