KADABA2 years ago
ಉಪ್ಪಿನಂಗಡಿ: ರಸ್ತೆ ದಾಟುತ್ತಿದ್ದ ಜಿಂಕೆಗೆ ಕಾರು ಢಿಕ್ಕಿ-ಸ್ಥಳದಲ್ಲೇ ಕೊನೆಯುಸಿರು
ಉಪ್ಪಿನಂಗಡಿ: ಜಿಂಕೆಯೊಂದು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು...