DAKSHINA KANNADA1 year ago
ಸೌಜನ್ಯ ಪ್ರಕರಣ ಮರು ತನಿಖೆ- ಆ. 14 ರಂದು ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ
ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಆ. 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ. ಪುತ್ತೂರು: 11 ವರ್ಷಗಳ ಹಿಂದೆ...