ಅಕ್ಕಪಕ್ಕದ ಮನೆಯವರ ಮಧ್ಯೆ ನಡೆದ ಗಲಾಟೆಯು ತಾರಕಕ್ಕೇರಿದ ಪರಿಣಾಮ ವ್ಯಕ್ತಿಯೊಬ್ಬ ಏರ್ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಮಂಗಳೂರು ನಗರದ ಮೂಡುಶೆಡ್ಡೆ ಗ್ರಾಮದಲ್ಲಿ ನಡೆದಿದೆ. ಮಂಗಳೂರು: ಅಕ್ಕಪಕ್ಕದ ಮನೆಯವರ ಮಧ್ಯೆ ನಡೆದ ಗಲಾಟೆಯು ತಾರಕಕ್ಕೇರಿದ...
ಮಂಗಳೂರು : ಮಂಗಳೂರು ನಗರದ ಕಾವೂರು ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಸೋಮವಾರ ನಡೆದಿದೆ. ಪಳನೀರು ನಿವಾಸಿ ಇಂದಿರಾ ಎಂಬವರಿಗೆ ಸೇರಿದ ಮನೆ ಹೊತ್ತಿ...
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ತಮ್ಮ ಊರು ಬಾಗಲಕೋಟೆಗೆ...
ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ನವರಾತ್ರಿಯ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದ ವ್ಯಕ್ತಿಯನ್ನು ಕೊಲೆಗೈದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಜಯಾನಂದ ಆಚಾರ್ಯ (65) ಎಂಬವರನ್ನು ಕೊಲೆಗೈದ...
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿ ಹೆಣ್ಣಿನ ವೇಷಧಾರಿಯಾಗಿದ್ದ ಜಯಾನಂದ (65) ಆಚಾರ್ಯರನ್ನು ಕೊಲೆಗೈದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಆರೋಪಿಯನ್ನು ಕುಂಜತ್ಬೈಲ್ ದೇವಿನಗರದ ನಿವಾಸಿ ರಾಜೇಶ್ ಪೂಜಾರಿ (37)...
ಮಂಗಳೂರು: ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನವರಾದ ಕಾವೂರಿನ ವಿದ್ಯಾನಗರದಲ್ಲಿ ವಾಸವಿದ್ದ ದೀಪಾ (19 ವರ್ಷ) ಸೆ.13ರಿಂದ ಕಾಣೆಯಾಗಿದ್ದಾರೆ. ಕಾವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 4.5 ಅಡಿ ಎತ್ತರ, ದುಂಡುಮುಖ, ಬಿಳಿ...
ಮಂಗಳೂರು: ನಗರದ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆ.5ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆಯ ಲತೀಶ್ ಮತ್ತು...