LATEST NEWS1 year ago
ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ..!
ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾಸರಗೋಡಿನ ಬಂದಡ್ಕದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಕಾಸರಗೋಡು : ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ....