ಕಾಸರಗೋಡು: ಕಾಸರಗೋಡು ಜಿಲ್ಲೆಯ ರೈಲು ಹಳಿಯಲ್ಲಿ ಮತ್ತೆ ಕಾಂಕ್ರೀಟ್ ಕಲ್ಲು ಕಂಡುಬಂದಿದ್ದು, ಇದು ವಿಧ್ವಂಸಕ ಕೃತ್ಯಗಳಿಗೆ ಸಂಚು ಆಗಿರಬೇಕೆಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ತಂಡಗಳಿಂದ ತನಿಖೆ ಆರಂಭಿಸಲಾಗಿದೆ. ಅಲ್ಲದೆ ಗುಪ್ತಚರ ವಿಭಾಗದಿಂದಲೂ ತನಿಖೆ ಕೈಗೊಳ್ಳಲಾಗಿದೆ....
ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ....
ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ. ಈತ ಸಂಗಮ್...
ವಿಟ್ಲ: ಅಪರಿಚಿತ ಶವವೊಂದು ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಾಸರಗೋಡು ಮುಖ್ಯ ರಸ್ತೆಯ ನಾಲ್ಕು ಮಾರ್ಗ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ರಸ್ತೆಯ ಫುಟ್ಪಾತ್ನ ಸ್ಲಾಬ್ ತೆರೆದ ಸ್ಥಿತಿಯಲ್ಲಿದ್ದು ಕುಡಿದ ಮತ್ತಿನಲ್ಲಿ ಅದಕ್ಕೆ ಬಿದ್ದಿರಬಹುದು...
ಮಂಜೇಶ್ವರ : ಕವಿಯಾಗಿ, ಯಕ್ಷಗಾನ ಪ್ರಿಯರಾಗಿ, ಕನ್ನಡ ಉಳಿಸುವ ವಿವಿಧ ಹೋರಾಟಗಳಲ್ಲಿ ಭಾಗಿಯಾಗಿ ಕಾಸರಗೋಡಿನ ಹಲವು ಸಮಸ್ಯೆಗಳಿಗೆ ಧ್ವನಿಯಾಗಿದ್ದ, ಹಿರಿಯ ವೈದ್ಯ ರಮಾನಂದ ಬನಾರಿ ದಂಪತಿಗೆ ಹುಟ್ಟೂರು ಕೀರಿಕ್ಕಾಡಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸರಿಸುಮಾರು 56...
ಕಾಸರಗೋಡು: ಮನೆಯ ಟೆರೇಸ್ನಲ್ಲಿ ಗಾಂಜಾ ಸಸಿಗಳನ್ನು ಬೆಳೆಸಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಿದ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಪೂಝ್ (22) ಬಂಧಿತ ಆರೋಪಿ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಈತ...
ಮಂಗಳೂರು: ನಿನ್ನೆ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಸಂಘಪರಿವಾರದ ಹಿರಿಯ ನಾಯಕ ಕಾಸರಗೋಡಿನ ಪಿ. ರಮೇಶ್ ಅವರ ಮೇಲೆ ಲಾಠಿ ಬೀಸಿದ ಹಾಗೂ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳನ್ನು...
ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಾನ್ ಮಸಾಲ ಉತ್ಪನ್ನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ. ಮುಂಡಿತ್ತಡ್ಕ ಯೂಸಫ್ ಶರೀಫ್(42) ಬಂಧಿತ ಆರೋಪಿ. ಪೆರ್ಲದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅದೇ ಮಾರ್ಗದಲ್ಲಿ ಬಂದ ಕಾರನ್ನು ಕೂಡಾ...
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದಲ್ಲಿ ಹರಿಯುವ ಮಧುವಾಹಿನಿ ಹೊಳೆ ಮಳೆಯ ಪರಿಣಾಮದಿಂದಾಗಿ ದೇವಾಲಯದೊಳಗೇ ಹರಿದುಬಂದಿದ್ದು ದೇಗುಲದ ಸಿಬ್ಬಂದಿಗಳು ಇದರಿಂದ ಪರದಾಡುವಂತಾಗಿದೆ....
ಮಂಗಳೂರು: ಹಿಂದಿನ ಕಾಲದಲ್ಲಿ ‘ಗುತ್ತು ಮನೆ’ ಎಂದರೆ ವಿಶೇಷ ತೆರನಾದ ಗೌರವ. ಆ ಮನೆಯವರಿಗೆ ಒಂದು ತೆರನಾದ ಸ್ಥಾನಮಾನ. ಕಾಲ ಅದೆಷ್ಟೇ ಗತಿಸಿ ಹೋದರೂ ಆ ಮನೆಯ ಮೇಲಿನ ಅಭಿಮಾನ, ಮಾನ್ಯತೆ ಒಂದು ಪೀಳಿಗೆಯಿಂದ ಮತ್ತೊಂದು...