ಕಾಸರಗೋಡು: ವ್ಯಕ್ತಿಯೋರ್ವನನ್ನು ಚರಸ್ ಮಾದಕ ದ್ರವ್ಯ ಹೊಂದಿದ್ದ ಆರೋಪದಲ್ಲಿ ಕಾಸರಗೋಡು ಡಿ.ವೈ.ಎಸ್.ಪಿ ಬಾಲಕೃಷ್ಣನ್ ನಾಯರ್ ತಂಡ ಬಂಧಿಸಿದೆ. ಚಟ್ಟುಂಗುಡಿ ಹಿದಾಯತ್ ನಗರದ ಅಬ್ದುಲ್ ರಹಮಾನ್ (34) ಬಂಧಿತ ಆರೋಪಿ. ಈತನಿಂದ ಎರಡೂವರೆ ಗ್ರಾಂ ಎಂಡಿಎಂಎ ಚರಸ್...
ಉಡುಪಿ : ಹಿರಿಯ ಯಕ್ಷಗಾನಾ ಕಲಾವಿದ ಮಾನ್ಯ ತಿಮ್ಮಯ್ಯ (93 ವರ್ಷ) ಇಂದು ಮುಂಜಾನೆ ಕಾಸರಗೋಡಿನ ಮಾನ್ಯದಲ್ಲಿ ನಿಧನರಾದರು. ಪುಂಡು ವೇಷ ಮತ್ತು ಸ್ತ್ರೀವೇಷದಲ್ಲಿ ವಿಶೇಷ ಪ್ರಸಿದ್ಧಿ ಪಡೆದ ಇವರು ಚೊಕ್ಕಾಡಿ, ಧರ್ಮಸ್ಥಳ, ಮಧೂರು, ಕದ್ರಿ, ಮುಲ್ಕಿ,...
ಚೆನ್ನೈ: 1971ರ ಸಮರ ವೀರ, ಮಹಾವೀರ ಚಕ್ರ ಪುರಸ್ಕೃತ ಕಾಮೊಡೋರ್ ಕಾಸರಗೋಡು ಪಟ್ಟಣಶೆಟ್ಟಿ ಗೋಪಾಲ ರಾವ್ ನಿಧನರಾಗಿದ್ದಾರೆ. ಗೋಪಾಲ ರಾವ್ ಅವರಿಗೆ 94ವರ್ಷಗಳಾಗಿತ್ತು. ನೌಕಾಪಡೆಯ ನಿವೃತ್ತ ಸೇನಾನಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಮತ್ತು...
ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...
ನವದೆಹಲಿ:ವರದಿಗಳ ಪ್ರಕಾರ ಕೇರಳದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿನ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಈ ಹೆಚ್ಚಳವನ್ನು ಭಾರತದಲ್ಲಿ ಸಾಂಕ್ರಾಮಿಕ ರೋಗದ ಮೂರನೇ ತರಂಗದ ಆರಂಭ ಎಂದು ಆರೋಗ್ಯ ತಜ್ಞರು ಎಂದಿದ್ದಾರೆ. ಕೇಂದ್ರ ಮತ್ತು ರಾಜ್ಯವು ಕೇರಳದಲ್ಲಿ ಮೂರನೇ ತರಂಗಕ್ಕೆ...
ಮಂಗಳೂರು: ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ಮಧ್ಯೆ ಮತ್ತೆ ಬಸ್ ಸಂಚಾರ ಸ್ಥಗಿತಗೊಳಿಸುವ ಇಂಗಿತವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ವ್ಯಕ್ತಪಡಿಸಿದ್ದಾರೆ. ಈಗ ವಿನಾ ಕಾರಣ ಮಂಗಳೂರು ಪೇಟೆ ಸಂಚಾರಕ್ಕೆ ಆಗಮಿಸುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದು ಕಂಡುಬಂದಿದೆ. ಆದ್ದರಿಂದ ಕೇರಳದಿಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದ.ಕ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ....
ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ...
ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು...