LATEST NEWS3 years ago
ಕುಂಭಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಭಾಗಿಯಾದ 2 ಅಧಿಕಾರಿಗಳ ಅಮಾನತು
ಡೆಹ್ರಾಡೂನ್: ಕುಂಭಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಭಾಗಿಯಾದ ಆರೋಪದಡಿ ಉತ್ತರಾಖಂಡದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಆಗಿನ ಮೇಳ ಅಧಿಕಾರಿ ಡಾ.ಅರ್ಜುನ್ ಸಿಂಗ್ ಸೆಂಗಾರ್ ಮತ್ತು ಆಗಿನ ಉಸ್ತುವಾರಿ ಅಧಿಕಾರಿ ಡಾ.ಎನ್.ಕೆ ತ್ಯಾಗಿ ಅವರನ್ನು ಅಮಾನತುಗೊಳಿಸುವಂತೆ...