ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚುಕೋರ ಹಾಗೂ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಬಂಧಿಸಿದೆ. ನವದೆಹಲಿ: ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ...
ಮಂಗಳೂರು: ಮುಖ್ಯಮಂತ್ರಿ ಸೀಟ್ನಲ್ಲಿ ಕುಳಿತುಕೊಳ್ಳಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಿಎಂ ಹುದ್ದೆಗೆ ಹಗಲು ಕನಸು ಕಾಣುತ್ತಾ ಪೂರ್ವಯೋಜಿತವಾಗಿ ಸಿದ್ದರಾಮಯ್ಯ ಶರ್ಟ್, ಡಿ.ಕೆ. ಶಿವಕುಮಾರ್ ಸೂಟ್ ಹೊಲಿಸಿಕೊಳ್ಳುತ್ತಿದ್ದಾರೆ. ಇನ್ನು ರಾಷ್ಟ್ರೀಯ ಅಧ್ಯಕ್ಷ ಹೊರ ದೇಶದಲ್ಲಿ ಶರ್ಟ್...
ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸುವ ಗುರಿ ಇತ್ತು ಎಂಬ ವಿಚಾರ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ದ ಕದ್ರಿ ಮಂಜುನಾಥ ದೇವಳದ ಆಡಳಿತ...
ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗುರಿ ಬಳಿಯ ಬಾಂಬ್ ಸ್ಪೋಟದ ಜಾಗಕ್ಕೆ ಭೇಟಿ ನೀಡಿದ ಉಸ್ತುವಾರಿ...
ಮಂಗಳೂರು: ಬಾಂಬ್ ಸ್ಪೋಟದ ಪ್ರಮುಖ ಆರೋಪಿ ಶಾರಿಕ್ ಆರೋಗ್ಯ ಸುಧಾರಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು ಆ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಸುಮಾರು ಎಂಟು ಜನ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಡಿಜಿಪಿ ಪ್ರವೀಣ್...
ಮಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್...
ಉಡುಪಿ: ಕರಾವಳಿಯಲ್ಲಿ ಗಮನಿಸಿದರೆ ಭಯೋತ್ಪಾದಕ ಕೃತ್ಯಗಳು ಹೆಚ್ಚುತ್ತಿರುವುದರಿಂದ ಶೀಘ್ರವಾಗಿ ಕರಾವಳಿಯಲ್ಲಿ ಎನ್ಐಎ ಘಟಕ ಸ್ಥಾಪಿಸುವಂತೆ ನಾನು ಕೂಡಾ ಶ್ರಮಿಸುತ್ತೇನೆ, ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎನ್ನವುದು ಕೆಲವರ ಉದ್ದೇಶವಾಗಿದ್ದು....