ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಜು.30ರಂದು ಭೇಟಿ ನೀಡಿದರು. ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ...
ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಗುಡ್ಡ ಮನೆ ಮೇಲೆ ಜರಿದು ಇಬ್ಬರು ಮಕ್ಕಳ ಸಾವು ಪ್ರಕರಣದಲ್ಲಿ ಸಚಿವ ಹಾಗೂ ಸ್ಥಳೀಯ ಶಾಸಕರಾದ ಎಸ್ ಅಂಗಾರ ಅವರು ಸಂತ್ರಸ್ತ ಮನೆಗೆ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೇಘಸ್ಪೋಟಗೊಂಡಿದ್ದು, ಭಾರೀ ಮಳೆಗೆ ರಾಜ್ಯದ ಪ್ರತಿಷ್ಠಿತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನೀರು ನುಗ್ಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿ ವಿವಿಧ ರಕ್ಷಣಾ ತಂಡಗಳು...
ಮಂಗಳೂರು: ದ.ಕ.ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ...
ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಕೊರೊನಾ ಸಂಕಷ್ಟ ನಿವಾರಣೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಕೊನೆಯ ದಿನಗಳಲ್ಲಿ ಹೋಮಗಳು ನಡೆಯಲಿದೆ. ದೇಶದಲ್ಲಿ ಕೊರೋನಾ ಮಾಹಾಮಾರಿ ನಿಯಂತ್ರಣಕ್ಕೆ ಬರಬೇಕೆಂಬ ಸಂಕಲ್ಪದೊಂದಿಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ...