BANTWAL2 years ago
ಪುಂಜಾಲಕಟ್ಟೆಯಲ್ಲಿ ಅಕ್ರಮ ಗೋಸಾಗಾಟ ಹಾವಳಿ-ವಾಹನ ನಿಲ್ಲಿಸಲು ಹೋದ S.I ಮೇಲೆ ಏರಿ ಹೋದ ಗೋಕಳ್ಳರ ವಾಹನ
ಪುಂಜಾಲಕಟ್ಟೆ: ಅಕ್ರಮವಾಗಿ ದನ ಸಾಗಿಸುತ್ತಿದ್ದ ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದ ಪೊಲೀಸರ ಮೇಲೆ ಗಾಡಿ ಹತ್ತಿಸಿ ಕೊಲ್ಲಲು ಪ್ರಯತ್ನಿಸಿದ ಘಟನೆ ವಾಮದಪದವು ಸಮೀಪದ ಕುದ್ಕೊಳಿ ಎಂಬಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಾಮದಪದವು ಸಮೀಪದ ಕುದ್ಕೊಳಿ...