ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...
ಕಡಬ: ಕಡಬದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೂ ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೂ ಶಾಲಾ ಕಾಲೇಜುಗಳಿಗೆ ರಜೆ ನೀಡದ ಹಿನ್ನೆಲೆ ಮಕ್ಕಳು ದಾರಿ ಮಧ್ಯೆಯೇ ಬಾಕಿಯಾಗುವ ಪ್ರಸಂಗ ಎದುರಾಗಿದೆ. ಕಡಬ ಹಾಗೂ ಸುಳ್ಯ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ...
ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು...