LATEST NEWS3 years ago
‘ನಮಗೆ ನಮ್ಮ ವ್ಯವಸ್ಥೆ ಮೇಲೆ ಬಹಳ ಭರವಸೆ ಇತ್ತು-ಹೈಕೋರ್ಟ್ ತೀರ್ಪು ಬಗ್ಗೆ ಬಹಳ ಬೇಸರ ಇದೆ’
ಉಡುಪಿ: ಹೈಕೋರ್ಟ್ ತೀರ್ಪಿನ ಬಗ್ಗೆ ಬಹಳ ಬೇಸರ ಇದೆ. ಈ ನಿಟ್ಟಿನಲ್ಲಿ ನಮ್ಮ ಹಿಜಾಬ್ ಹಕ್ಕಿಗಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಹೈ ಕೋರ್ಟ್ ಮೆಟ್ಟಿಲೇರಿರುವ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರು ಹೇಳಿದ್ದಾರೆ. ಈ ಕುರಿತಂತೆ ಹಿಜಾಬ್ ಪರ...