DAKSHINA KANNADA2 years ago
ಬೆಂಗಳೂರಿನಲ್ಲಿ ಅಪಘಾತ: ಪುತ್ತೂರು ಮೂಲದ ಯುವಕ ಸಾವು
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುತ್ತೂರು ಮೂಲದ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್ ಮೃತ ಯುವಕ. ಸೋಮವಾರ ಪುತ್ತೂರಿನಿಂದ ಬೆಂಗಳೂರಿಗೆ...