ಸುಬ್ರಹ್ಮಣ್ಯ: ಆ.1ರಂದು ರಾತ್ರಿ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಕೊಲ್ಲಮೊಗ್ರದ ಹೊಳೆಯು ಇಡೀ ಗ್ರಾಮವನ್ನು ಆವರಿಸಿ ಅನೇಕ ಮನೆಗಳಿಗೆ ನೆರೆ ನೀರು ನುಗ್ಗಿ ಬಹಳಷ್ಟು ಅವಾಂತರಗಳು ಸೃಷ್ಟಿಸಿತ್ತು. ನೆರೆಯಲ್ಲಿ ದನವೊಂದು ಮುಳುಗಿ ಜೀವಬಿಟ್ಟಿತ್ತು. ಪ್ರವಾಹದ ರಭಸಕ್ಕೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಕೂಡಾ ಆಗಿದೆ....