LATEST NEWS3 years ago
ಕೆಸರಿನಲ್ಲಿ ಸಿಲುಕಿಕೊಂಡ ಕೃಷಿ ಸಚಿವರ ಕಾರು
ಉಡುಪಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಅಧಿಕೃತ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು,...