DAKSHINA KANNADA2 years ago
ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕೆಂಗಣ್ಣು ರೋಗ-ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಕೆಂಗಣ್ಣು ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ನಿಗಾ ವಹಿಸಲು ಆರೋಗ್ಯ ಇಲಾಖೆ ಮುಮದಾಗಿದೆ. ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಬಜಪೆ ಪರಿಸರದಲ್ಲಿ...