LATEST NEWS2 years ago
ಸ್ಕ್ರೂಡ್ರೈವರ್ನಿಂದ ಚುಚ್ಚಿ ಪತ್ನಿಯ ಕೊಲೆ: ಬಾತ್ರೂಮ್ ಫಿಟ್ಗೆ ಮೃತದೇಹ ಎಸೆದು ಪತಿ ಎಸ್ಕೇಪ್
ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಹೆಬ್ರೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ನಡೆದಿದೆ. ಜಯಮ್ಮ (52) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (58) ಕುಡಿದ ಮತ್ತಿನಲ್ಲಿ...