ಮoಗಳೂರು: ಸ್ಯಾಂಡಲ್ವುಡ್ನ ಖ್ಯಾತ ಸೆಲೆಬ್ರೆಟಿ ರಿಷಬ್ ಶೆಟ್ಟಿ ಪತ್ನಿ ಹಾಗೂ ಕಾಸ್ಟ್ಯೂಮ್ ಡಿಸೈನರ್ ಪ್ರಗತಿ ರಿಷಬ್ ಶೆಟ್ಟಿ ಅವರು ಕೆಎಂಸಿ ಹಾಸ್ಪಿಟಲ್ ಆರಂಭಿಸಿರುವ ಅತ್ಯಾಧುನಿಕ ಮಕ್ಕಳ ಸಮಗ್ರ ಆರೈಕೆ ಕೇಂದ್ರ(Comprehensive Centre for Pediatric Care...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಭಾ.ಜಪಾ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ...
ಮಂಗಳೂರು: ಕ್ರೀಡೆಯಿಂದ ಆಗುವ ಗಾಯಗಳಿಗೆ ಉತ್ಕೃಷ್ಟ ಮಟ್ಟದ ಚಿಕಿತ್ಸೆ ನೀಡಲು ಮಂಗಳೂರಿನ ಕೆಎಂಸಿ ಆಸ್ಪತ್ರೆ ಸ್ಪೋರ್ಟ್ಸ್ ಒಪಿಡಿ ಆರಂಭಿಸಿದ್ದು, ಬೆಂಗಳೂರು ಹೊರತುಪಡಿಸಿದ್ರೆ ರಾಜ್ಯದಲ್ಲೇ ಇದು ಮೊದಲ ಚಿಕಿತ್ಸಾ ಕೇಂದ್ರವಾಗಿದೆ. ಯಾವುದೇ ಕ್ರೀಡೆಗಳಿಗೆ ಸಂಬಂಧಿಸಿದಂತೆ ಆಗುವ ಗಾಯಗಳಿಗೆ...
ಮಂಗಳೂರು: ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ವಿಭಾಗವು (ಎಂಐವಿ) ವಿಶ್ವ ಹೆಪಟೈಟಿಸ್ ದಿನದಂದು ಆನ್ಲೈನ್ ಅಂತರರಾಷ್ಟ್ರೀಯ ವೆಬಿನಾರ್ ಆಯೋಜಿಸಿತು. ನೊಬೆಲ್ ಪ್ರಶಸ್ತಿ ವಿಜೇತ ಡಾ. ಬರೂಚ್ ಬ್ಲಂಬರ್ಗ್ ಅವರ ಗೌರವಾರ್ಥವಾಗಿ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗ...