DAKSHINA KANNADA10 months ago
Moodbidri: ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ತಗೊಂಡು ಯುವಕ ಪರಾರಿ..!
ಬೈಕ್ ಮಾರಾಟಕ್ಕಿದೆ ಎಂದು ಯುವಕನೊರ್ವ ಓ ಎಲ್ ಎಕ್ಸ್ ನಲ್ಲಿ ಜಾಹಿರಾತು ಹಾಕಿದ್ದು, ಇದನ್ನು ನೋಡಿದ ಈಶಾನ್ ಶೆಟ್ಟಿ ಎಂಬಾತ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಅನ್ನು ತೆಗೆದುಕೊಂಡು ಪರಾರಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೂಡಬಿದಿರೆ:...