BANTWAL2 years ago
ವಿಟ್ಲ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಕೊನೆಯುಸಿರು
ವಿಟ್ಲ: ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ನಡೆದಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಅಪಘಾತದಲ್ಲಿ...