ಬೆಳ್ತಂಗಡಿ: ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಂಬಿಸಿ ಓಟಿಪಿ ಪಡೆದು ಮೂರು ಬಾರಿ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬಿರ್ಲಾಜೆ ಮನೆಯ...
ಮಂಗಳೂರು: ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಮ್ನಲ್ಲಿ ಐ ಪೋನ್ ಆರ್ಡರ್ ಮಾಡಿ ಸುಮಾರು 66,000 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು GADGET FACTORY ಎಂಬ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಆನ್ಲೈನ್ನಲ್ಲಿ ಮೊಬೈಲ್ ಖರೀದಿ...
ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...
ಮಂಗಳೂರು: ದೇಶದೆಲ್ಲೆಡೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರ ನಂಬಿಕೆ ಹಾಗೂ ವಿಶ್ವಾಸಾರ್ಹ ಸೇವೆಗೆ ಸದಾ ಹೆಸರುವಾಗಿಯಾರುವ ಕೆನರಾ ಬ್ಯಾಂಕ್ ಕೋವಿಡ್ ವಾರಿಯರ್ಸ್ ಗಳಿಗೆ ಬೆಂಬಲವನ್ನು ನೀಡುವಲ್ಲಿ ಉತ್ತಮ...
ಕೆನರಾ ಬ್ಯಾಂಕ್ ವತಿಯಿಂದ ಮಂಗಳೂರಿನಲ್ಲಿ ಸಂವಿಧಾನ ದಿನಾಚರಣೆ..! ಮಂಗಳೂರು : ಮಂಗಳೂರು ನಗರದ ಡೋಂಗರ ಕೇರಿಯಲ್ಲಿರುವ ಕೆನರಾ ಬ್ಯಾಂಕ್ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬ್ಯಾಂಕಿನ ಜನರಲ್ ಮ್ಯಾನೇಜರ್ ಸರ್.ಬಿ ಯೋಗಿಶ್ ಆಚಾರ್ಯ ಭಾರತದ...