BANTWAL2 years ago
ವಿಟ್ಲ: ತೆಂಗಿನ ಕಾಯಿ ಹೆಕ್ಕುವ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು
ಬಂಟ್ವಾಳ: ತೆಂಗಿನ ಕಾಯಿ ಹೆಕ್ಕುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ವಿಟ್ಲದ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್...