DAKSHINA KANNADA2 years ago
ಮಂಗಳೂರು: ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022-23ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ...