DAKSHINA KANNADA2 years ago
ಪ್ರತಿಭಾ ಕುಳಾಯಿ ವಿರುದ್ಧ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣ: K.R ಶೆಟ್ಟಿಗೆ ಜಾಮೀನು ನಿರಾಕರಿಸಿದ ಕೋರ್ಟ್
ಮಂಗಳೂರು: ಸುರತ್ಕಲ್ ಟೋಲ್ ವಿರೊಧಿ ಹೋರಾಟ ಸಮಿತಿಯ ಸಕ್ರಿಯ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ...