BANTWAL2 years ago
ಬಂಟ್ವಾಳ: ಸಿಮೆಂಟ್ ಲೋಡ್ ಮಾಡುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ-ಸಾವು
ಬಂಟ್ವಾಳ: ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ನೌಶಾದ್ ಸುರಿಬೈಲು...