LATEST NEWS3 years ago
ಕಾಸರಗೋಡು : ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ ,ಮೂವರು ಸಮುದ್ರ ಪಾಲು..!
ಕಾಸರಗೋಡು : ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಪಾರಾಗಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್, ರತೀಶ್ ಮತ್ತು ಕಾರ್ತಿಕ್ ನಾಪತ್ತೆಯಾದವರಾಗಿದ್ದಾರೆ....