DAKSHINA KANNADA9 months ago
Puttur: ಕೇರಳ ಶೌಚಾಲಯ ತ್ಯಾಜ್ಯ ಕರ್ನಾಟಕದಲ್ಲಿ ಸುರಿದ ಚಾಲಕ- ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಪುತ್ತೂರು: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ದಕ್ಷಿಣ...