ತಿರುವನಂತಪುರ: ಕೇರಳದ ಆಲಪ್ಪುಳ ಜಿಲ್ಲೆಯ ತ್ರಿಕುನ್ನಪುಳ ಸಮೀಪ ಬಿಜೆಪಿ ಕಾರ್ಯಕರ್ತ ಶರತ್ ಚಂದ್ರನ್ (26) ಎಂಬವರನ್ನು ಹತ್ಯೆ ಮಾಡಲಾಗಿದೆ. ದೇಗುಲದ ಉತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ವಿವಾದವೇ ಹತ್ಯೆಗೆ ಕಾರಣ ಎಂದು ಪೊಲೀಸರು...
ತಿರುವನಂತಪುರಂ: ಖಾಸಗಿ ಕಂಪನಿಯ ಮಾಲೀಕ ತನ್ನ ನಿಷ್ಠಾವಂತ ಸಿಬ್ಬಂದಿಗೆ ಮರ್ಸಿಡಿಸ್ ಬೆಂಜ್ ಕಾರನ್ನು ಗಿಫ್ಟ್ ಮಾಡಿದ್ದು, ಕಾರು ನೋಡಿ ಉದ್ಯಮಿ ಫುಲ್ ಸಂತೋಷಗೊಂಡಿರುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಕೇರಳದ ಸಿಆರ್ ಅನೀಶ್ ಅವರಿಗೆ ಖಾಸಗಿ...
ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ...
ಕೇರಳ: ಐದು ವರ್ಷದ ಬಾಲಕಿಯನ್ನು ಕಾಡಾನೆಯೊಂದು ತುಳಿದು ಕೊಂದು ಹಾಕಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ಪುತನ್ಚಿರಾದ ವಸತಿ ಪ್ರದೇಶಕ್ಕೆ ಕಾಡಾನೆ ನುಗ್ಗಿ ಬಾಲಕಿಯನ್ನು ಕೊಂದು ಹಾಕಿದಲ್ಲದೆ ಮತ್ತೊಬ್ಬರನ್ನು ಗಾಯಗೊಳಿಸಿದೆ. ಬಾಲಕಿ ಹಾಗೂ ಆಕೆಯ...
ಮಲ್ಲಪ್ಪುರಂ: 500 ವರ್ಷಗಳಷ್ಟು ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಇಬ್ಬರು ಮುಸ್ಲಿಮರು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯ ಮರೆದ ಘಟನೆ ಕೇರಳದ ಮಲ್ಲಪ್ಪುರಂನಲ್ಲಿ ನಡೆದಿದೆ. ಧರ್ಮ-ಧರ್ಮಗಳ ನಡುವೆ ಕೋಮುವಾದ ಸೃಷ್ಠಿಯಾಗುತ್ತಿರುವ ಪ್ರಸ್ತುತ...
ಕೊಚ್ಚಿ: ಕೇರಳದ ಮೂಲಂಕುಳಿ ಬೀಚಿನಲ್ಲಿ ಈಜಾಡಲೆಂದು ತೆರಳಿದ್ದ ತಂದೆ ಹಾಗೂ ಮಗಳಿಗೆ ಮರಳ ತೀರದಲ್ಲಿ ಡಾಲ್ಫಿನ್ ಕಾಣಿಸಿಕೊಂಡಿದ್ದು ಗಾಯಗೊಂಡಿದ್ದ ಡಾಲ್ಫಿನ್ನ್ನು ರಕ್ಷಿಸಿದ ಘಟನೆ ನಡೆದಿದೆ. ಗಾಯಗೊಂಡ ಡಾಲ್ಫಿನ್ ನೋವಿನಿಂದ ನರಳಾಡುತ್ತಿರುವುದನ್ನು ಕಂಡ ವಿಲ್ಫ್ರೆಡ್ ಮತ್ತು ಆಂಜೆಲ್...
ಕೊಚ್ಚಿ: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದಾಗಿ ಕೇರಳದ ಕೊಡಂಚೇರಿ ಪಟ್ಟಣದನಅಮಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ರವಿವಾರದಂದು ಭತ್ತದ ಹುಲ್ಲು ತುಂಬಿದ್ದ ಲಾರಿಗೆ ಓವರ್ಹೆಡ್ ವಿದ್ಯುತ್ ತಂತಿ ತಗಲಿದ ನಂತರ ಬೆಂಕಿ ಹೊತ್ತಿಕೊಂಡಿತ್ತು. ಲಾರಿಯ ಚಾಲಕ ತನ್ನ ವಾಹನವು...
ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು...
ಮಂಗಳೂರು : ಗಣರಾಜ್ಯೋತ್ಸವ ಪೆರೇಡ್ ಬಗ್ಗೆ ಕೇರಳ ರಾಜ್ಯವು ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಸ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ...
ಹೊಸದಿಲ್ಲಿ: ಇದೇ ಜನವರಿ 26ರಂದು ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇರಳ ಸರಕಾರ ಕಳುಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂ ʼಜಟಾಯುಪ್ಪಾರʼ...