ಕಾಸರಗೋಡು: ಉಪ್ಪಳದ ಶಾಲೆಯೊಂದರ ಕಲೋತ್ಸವ ಕಾರ್ಯಕ್ರಮದಲ್ಲಿ ಪೆಂಡಾಲ್ ಕುಸಿದು 59 ಮಂದಿ ಗಾಯಗೊಂಡ ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಪ್ಪರದ ಗುತ್ತಿಗೆದಾರ ಗೋಕುಲ್ ದಾಸ್, ಅಹಮ್ಮದಾಲಿ ಎ. ಪಿ ,...
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಕಳ್ಳತನ ಪ್ರಕರಣದಲ್ಲಿ ಅಂತರರಾಜ್ಯ ಕಳ್ಳನೋರ್ವನನ್ನು ಗ್ರಾಮಾಂತರ ಠಾಣೆಯ ಪೋಲಿಸರ ತಂಡ ಬಂಧಿಸಿದೆ. ಕಣ್ಣೂರು ನಿವಾಸಿ ಮಹಮ್ಮದ್ ಅಲಕ್ಕೋಡು ಬಂಧಿತ ಆರೋಪಿ. ಈತನಿಂದ ಸುಮಾರು4.50 ಲಕ್ಷದ...
ಬಂಟ್ವಾಳ: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯೋರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ....
ಪುತ್ತೂರು: 2021ರಲ್ಲಿ ಪುತ್ತೂರಿನ ಕಟ್ಟತ್ತಾರು, ಕೆಯ್ಯೂರು, ಮೂಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಿಸಿದಾಗ ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೇರಳ...
ಸುಳ್ಯ: ಸರಿ ಸುಮಾರು 2 ದಶಕಗಳಿಂದ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಕೆ ಎಂ. ಸಿದ್ದಿಕಿ ಬಂಧಿತ ಆರೋಪಿಯಾಗಿದ್ದಾನೆ. ಮೂಲತ: ಕೇರಳದ ವಯನಾಡು ಜಿಲ್ಲೆಯ ಕಲ್ಲಪಥವೈತ್ರಿ ಕಲ್ಲವಲ್ಲಿಪಾಲ್ ನಿವಾಸಿಯಾಗಿರುವ ಸಿದ್ದಿಕಿ...
ದೇಶದಲ್ಲಿ ಸುಶಿಕ್ಷಿತ ರಾಜ್ಯವೆಂದೇ ಪರಿಗಣಿಸಲ್ಪಡುವ ಕೇರಳದಲ್ಲಿ ಭಯಾನಕ ವಿಚಾರವೊಂದು ಹೊರಬಿದ್ದಿದೆ. ಇಬ್ಬರು ಮಹಿಳೆಯರನ್ನು ‘ನರಬಲಿ’ ಹೆಸರಿನಲ್ಲಿ ಕೊಲ್ಲಲ್ಪಟ್ಟ ಹೇಯ ಕೃತ್ಯ ವರದಿಯಾಗಿದೆ. ಕೇರಳ: ದೇಶದಲ್ಲಿ ಸುಶಿಕ್ಷಿತ ರಾಜ್ಯವೆಂದೇ ಪರಿಗಣಿಸಲ್ಪಡುವ ಕೇರಳದಲ್ಲಿ ಭಯಾನಕ ವಿಚಾರವೊಂದು ಹೊರಬಿದ್ದಿದೆ. ಇಬ್ಬರು...
ಕೇರಳ: ಆಪರೇಷನ್ ಮಾಡುವ ಸಂದರ್ಭ ವೈದ್ಯರು ರೋಗಿಯ ಹೊಟ್ಟೆಯಲ್ಲೇ ಕತ್ತರಿ ಬಿಟ್ಟಿದ್ದು, ಮತ್ತೆ ಶಸ್ತ್ರಚಿಕಿತ್ಸೆ ಮಾಡಿ ಅದನ್ನು ಹೊರತೆಗೆದ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ. 5 ವರ್ಷಗಳ ಹಿಂದೆ ನಡೆದ ಆಪರೇಷನ್ ವೇಳೆ ಕೇರಳದ ಕೋಝಿಕ್ಕೋಡ್ನ...
ತಿರುವನಂತಪರ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ಗೆ ಹಿಂಬದಿಯಿಂದ ಬಂದ ಬಸ್ ಢಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ ಒಟ್ಟು 9ಮಂದಿ ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ...
ಕಣ್ಣೂರು: ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎ.ಸಿ. ಕೋಚ್ನ ಪ್ರಯಾಣಿಕರ ಬೋಗಿಯಲ್ಲಿ 4 ಆಫ್ರಿಕನ್ ಹೆಬ್ಬಾವಿನ ಮರಿಗಳನ್ನು ಸಾಗಿಸಿದ ಪ್ರಕರಣವನ್ನು ರೈಲ್ವೇ ಅಧಿಕಾರಿಗಳು ಪತ್ತೆ ಮಾಡಿ ಅದನ್ನು ಸಾಗಿಸಿದ ವ್ಯಕ್ತಿಗೆ ಪ್ರತಿ ಹಾವಿನ ಮರಿಗೆ ತಲಾ 500...
ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ. ವೃತ್ತಿಯಲ್ಲಿ ಎಸಿ ಮೆಕಾನಿಕ್...