ಪುತ್ತೂರು: ಕಡಬ ತಾಲೂಕಿನ ಪೇರಡ್ಕ ಸಮೀಪದ ಕ್ರೈಸ್ತ ಪ್ರಾರ್ಥನಾಲಯದ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ ಘಟನೆ ನಡೆದಿತ್ತು. ಸ್ಥಳಕ್ಕೆ ಹಿಂದೂ ಮುಖಂಡರು ಭೇಟಿ ನೀಡಿದ್ದು, ಇದೊಂದು ಅಕ್ರಮ ಕಟ್ಟಡ ಎಂದು ಆರೋಪಿಸಿದ್ದಾರೆ. ದ.ಕ...
ಮಂಗಳೂರು: ಯಾರಿಗೊತ್ತು ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂದು ಕುತ್ತಾರಿನ ಕೊರಗಜ್ಜ ಕ್ಷೇತ್ರದ...
ಬೆಳ್ತಂಗಡಿ: ಪ್ರತಿಭಟನಾ ಸಭೆಯೊಂದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾಷ್ಟ್ರಧ್ವಜಕ್ಕೆ ಅವಮಾನವಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿಯಾಗಿದ್ದು, ಆದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಯುವ ಕಾಂಗ್ರೆಸ್ ಬೆಳ್ತಂಗಡಿ ಪೋಲಿಸ್...
ನವದೆಹಲಿ: ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಾಟದ ಬಗ್ಗೆ ಹೇಳಿಕೆ ನೀಡಿದ ಈಶ್ವರಪ್ಪನಿಗೆ ನಾನು ಕರೆ ಮಾಡಿದ್ದೆ ಮತ್ತು ಕೇಸರಿ ಧ್ವಜದ ಕುರಿತು ಅವರ ಹೇಳಿಕೆಯನ್ನು ಖಂಡಿಸಿ, ಛೀಮಾರಿ ಹಾಕಿ ಎಚ್ಚರಿಕೆಯನ್ನು ನೀಡಿದ್ದೇನೆಂದು ಜೆ.ಪಿ. ನಡ್ಡಾ...
ಶಿವಮೊಗ್ಗ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ನಡೆಯುತ್ತಿದೆ. ಈ ಮಧ್ಯೆ ಶಿವಮೊಗ್ಗದಲ್ಲಿ ಕಾಲೇಜು ಧ್ವಜಸ್ಥಂಬದಲ್ಲಿ ಕೇಸರಿ ಧ್ವಜ ಹಾರಾಡಿದೆ. ಶಿವಮೊಗ್ಗದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದನ್ನು ಖಂಡಿಸಿ ಕಾಲೇಜು ಆವರಣದಲ್ಲಿರುವ ಧ್ವಜಸ್ಥಂಬಕ್ಕೆ ಹತ್ತಿ...