LATEST NEWS2 years ago
“ಸಿದ್ದರಾಮಯ್ಯ ದನಗಳ್ಳನಿಗೆ 10 ಲಕ್ಷ ಪರಿಹಾರ ಕೊಟ್ಟಾಗ ಕೊಂದವರು, ಕೊಲೆಯಾದವರು ಎಂಬ ಪ್ರಶ್ನೆ ಕಾಡಲಿಲ್ಲವೇ?”
ಬೆಂಗಳೂರು: ಸಿದ್ದರಾಮಯ್ಯನವರೇ, ನೀವು ಸಿಎಂ ಆಗಿದ್ದಾಗ ದನಗಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ದನಗಳ್ಳನಿಗೆ 10 ಲಕ್ಷ ಪರಿಹಾರ ಕೊಟ್ಟಿರಲಿಲ್ಲವೇ? ಆಗ ಕೊಂದವರು, ಕೊಲೆಯಾದವರು ಎಂಬ ಪ್ರಶ್ನೆ ಕಾಡಲಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ....