LATEST NEWS2 years ago
ಕಡಬದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಪ್ರಯಾಣಿಕರು ಬಚಾವ್-ಕಾರು ಭಸ್ಮ
ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕಾರೊಂದು ಸುಟ್ಟು ಭಸ್ಮವಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಪಟ್ರಮೆ ನಿವಾಸಿ ಕಾರು ಮಾಲಕ ಆನಂದ ಗೌಡ...