BELTHANGADY3 years ago
ಕೊಕ್ಕಡ ಮಸೀದಿ ಉದ್ಘಾಟನೆಗೆ ಮಕ್ಕಳು ತೆರಳಿದ ವಿವಾದ: ಶಾಲಾ ಪ್ರಭಾರ ಮುಖ್ಯ ಶಿಕ್ಷಕರಿಗೆ ಕಡ್ಡಾಯ ರಜೆ..!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಬಲ್ಲಿ ನವೀಕೃತ ಮಸೀದಿಯ ಉದ್ಘಾಟನೆಗೆ ಪಕ್ಕದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪ್ರಭಾರ ಮುಖ್ಯ...