DAKSHINA KANNADA4 years ago
ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೊಚ್ಚಿಗೆ..!
ಕೊಚ್ಚಿ :ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ತಡರಾತ್ರಿ ನೇರವಾಗಿ ಕೊಚ್ಚಿಗೆ ತೆರಳಿದ್ದು ಅಲ್ಲಿಂದ ಮಂಗಳೂರಿಗೆ ತೆರಳದೆ ಪ್ರಯಾಣಿಕರು ಕಂಗೆಟ್ಟಿದ್ದಾರೆ. ರಾತ್ರಿ 12.30ಕ್ಕೆ ವಿಮಾನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿತ್ತು. ಮಂಗಳೂರಿನಲ್ಲಿ ಭಾರೀ...