BANTWAL2 years ago
ಬಂಟ್ವಾಳ: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ- ಅಪಾರ ನಷ್ಟ
ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ಮನೆಯ ಕೊಟ್ಟಿಗೆಗೆ ತಗುಲಿ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪೆರಾಜೆ ಗ್ರಾಮದ ಪಾಳ್ಯ ಎಂಬಲ್ಲಿ ನಡೆದಿದೆ. ಪೆರಾಜೆ ಗ್ರಾಮದ ಪಾಳ್ಯ ನಿವಾಸಿಯಾದ ದಿವಗಂತ ಬಾಳಪ್ಪ...