DAKSHINA KANNADA1 year ago
Mangaluru: ಶಾರದಾ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಮಂಗಳೂರು: ಶಾರದಾ ವಿದ್ಯಾ ಸಂಸ್ಥೆ ಕೊಡಿಯಾಲ್ ಬೈಲ್ನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾರದಾ ಸಮೂಹ ಸಂಸ್ಥೇಗಳ ಅಧ್ಯಕ್ಷ ಡಾ.ಎಂ.ಬಿ ಪುರಾಣಿಕ್ ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮವನ್ನು ನೃತ್ಯಗುರು ವಿ.ಉಳ್ಳಾಲ ಮೋಹನ್ ಕುಮಾರ್ ದೀಪ ಬೆಳಗಿಸುವುದುರ ಮೂಲಕ ಉದ್ಘಾಟಿಸಿದರು....