ಮಂಗಳೂರು: ಕೆಂಪು ಕಲ್ಲಿನ ಕೋರೆಯಿಂದ ನಮಗೆ ತರಗತಿ ಕೇಳಲು ಆಗುತ್ತಿಲ್ಲ, ಧೂಳಿನಿಂದ ಆರೋಗ್ಯ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ದ.ಕ ಜಿಲ್ಲಾಧಿಕಾರಿ, ಶಹಶೀಲ್ದಾರ್ ಸೇರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಲ್ಲಿನ ಕೋರೆಯ ವಿರುದ್ಧ ಮಂಗಳೂರು...
ಮಂಗಳೂರು: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರು ಹೊರ ವಲಯದ ಕೊಣಾಜೆ ಬಳಿ ನಡೆದಿದೆ. ಆರೋಪಿಯನ್ನು 31 ವರ್ಷದ ನಿಝಾಮುದ್ದೀನ್ ಎಂದು ಗುರುತಿಸಿದ್ದು ಕೊಣಾಜೆ...
ಮಂಗಳೂರು: ಕಾಲೇಜಿಗೆ ಹೋದ ಯುವತಿ ಏಕಾಎಕಿ ನಾಪತ್ತೆಯಾದ ಘಟನೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಸ್ವಾತಿ (23) ಎಂದು ಗುರುತಿಸಲಾಗಿದೆ. ಕಾಸರಗೂಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ಮನೆ...
ಬಂಟ್ವಾಳ: ಜಿಲ್ಲೆಯ ಬಂಟ್ವಾಳ ತಾಲೂಕಿನ, ಕುರ್ನಾಡು ಗ್ರಾಮದ, ಮುಡಿಪುವಿನಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಮಹಿಳೆ ಮಹಾದೇವಿ (39 ವರ್ಷ) 2021ರ ಸೆಪ್ಟಂಬರ್ 9ರಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದ್ದು....
ಮಂಗಳೂರು: ಕೊಣಾಜೆ ವ್ಯಾಪ್ತಿಯ ಮಂಜನಾಡಿ ಗ್ರಾಮದ ಉರುಮನೆ ಕ್ರಾಸ್ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ವರ್ಕಾಡಿ ಗ್ರಾಮದ ಹನೀಫ್ ಹಾಗೂ ವರ್ಕಾಡಿಸಮೀಪದ ಕೆಸಿ ರೋಡ್ನ ಹಬೀಬ್, ಮಂಜೇಶ್ವರ ಗ್ರಾಮದ ನಸೀಬ್ ಬಂಧಿತ ಆರೋಪಿಗಳು....
ಮಂಗಳೂರು: ನಗರ ಹೊರ ವಲಯದ ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ 3.48 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶಪಡೆದುಕೊಂಡಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಶಾಂತ್, ಪ್ರಾಯದ ಸತ್ಯರಾಜ್, ರೋಹಿತ್, ರಾಜೇಶ್, ವಿರುಪಾಕ್ಷ, ನಾಗರಾಜ್ ಎಂದು...
ಮಂಗಳೂರು: ಲಾರಿಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದು, 2.70 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜೇಶ್ ಕೆ (27), ಸಿನಾನ್ (24) ಬಂಧಿತರು ಎಂದು ಪೊಲೀಸರು...
ಮಂಗಳೂರು: ನಮ್ಮ ಕುಟುಂಬದ ದೈವ, ದೇವತಾರಾಧನೆ ಅಗತ್ಯವಾಗಿ ನಡೆಯಬೇಕಾಗಿದೆ. ನಮ್ಮ ಹಿರಿಯರು ಮಾಡಿಕೊಂಡು ಬಂದ ಸಂಪ್ರದಾಯ, ಕಟ್ಟುಕಟ್ಟಳೆಗಳನ್ನು ಪಾಲಿಸಿಕೊಂಡು ಬಂದಲ್ಲಿ ನಮಗೆ ಸುಖಸಂಮೃದ್ಧಿ ಸಿಗುತ್ತದೆ. ಕುಟುಂಬದ ದೇವತಾಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮೂಡುಬಿದಿರೆ ಕರಿಂಜೆ ಕ್ಷೇತ್ರದ...
ಮಂಗಳೂರು: ನಗರ ಹೊರ ವಲಯದ ಮುಡಿಪು ಸಮೀಪದ ಸುಬ್ಬಗುಳಿಯ ತಾಜುಲ್ ಉಲಮಾ ಜುಮಾ ಮಸೀದಿಗೆ ಕಿಡಿಗೇಡಿಗಳು ಹಾನಿಯುಂಟು ಮಾಡಲು ಯತ್ನಿಸಿದ್ದು, ಅಲ್ಲಿನ ಧರ್ಮಗುರುಗಳ ಮೇಲೆ ಹಲ್ಲೆಯತ್ನ ಘಟನೆ ಖಂಡಿಸಿ ನಿನ್ನೆ ಮಸೀದಿ ಆವರಣದಲ್ಲಿ ಸುನ್ನೀ ಸಂಘಟನೆಗಳ...
ಮಂಗಳೂರು: ಕೊಣಾಜೆ ಠಾಣಾ ವ್ಯಾಪ್ತಿಯ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಸಮುದಾಯವೊಂದನ್ನು ನಿಂದಿಸಿ ಅಶಾಂತಿಗೆ ಯತ್ನಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಹರ್ಷಿತ್, ವಿಘ್ಣೇಶ್ ಮತ್ತು ಶರಣ್ ಎಂದು ಗುರುತಿಸಲಾಗಿದೆ ಘಟನೆ ಹಿನ್ನೆಲೆ ನ.15ರಂದು...