LATEST NEWS1 year ago
ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ- ಗುರ್ಮೆ ಸುರೇಶ್ ಶೆಟ್ಟಿ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ...