DAKSHINA KANNADA3 months ago
Mangaluru: ಕೊರಗಜ್ಜ ದೈವಾರಾಧಕ ಅಶೋಕ್ ಬಂಗೇರ ವಿಧಿವಶ..!
ಮಂಗಳೂರು: ಕೊರಗಜ್ಜ ದೈವಾರಾಧಕರಾಗಿದ್ದ ಅಶೋಕ್ ಬಂಗೇರ ಅವರು ಶುಕ್ರವಾರ ಹೃದಯಾಘಾತದಿಂದ ವಿಧಿವಶರಾದರು. ಮಂಗಳೂರಿನ ಪದವಿನಂಗಡಿ ಬಳಿ ಇರುವ ಕೊರಗಜ್ಜನ ಸಾನಿಧ್ಯದಲ್ಲಿ ಅವರು ಕೊರಗಜ್ಜನ ಸೇವೆ ಮಾಡಿಕೊಂಡು ಬರುತ್ತಿದ್ದರು. ಶುಕ್ರವಾರ ರಾತ್ರಿ ರಕ್ತೇಶ್ವರಿ ನೇಮ ಆದ ಬಳಿಕ...