DAKSHINA KANNADA4 years ago
ಆಕ್ಸಿಜನ್ ಕೊರತೆ ನೀಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಕೊಡುಗೆ..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಎರಡನೇ ಸೋಂಕಿನ ಅಲೆ ತೀವ್ರಗೊಳ್ಳುತ್ತಿರುವಂತೆಯೇ ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಯೂ ದುಪ್ಪಟ್ಟಾಗ ತೊಡಗಿದೆ. ಈ ನಡುವೆ ರೋಗಿಗಳಿಗೆ ಉಸಿರಾಟಕ್ಕೆ ಪೂರಕವಾಗಬಲ್ಲ ಆಕ್ಸಿಜನ್ ಕೊರತೆಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆಯಿಂದ ಜಿಲ್ಲಾಡಳಿತಕ್ಕೆ...