LATEST NEWS2 years ago
ಕುಂದಾಪುರ: ಸೀಮೆಎಣ್ಣೆ ಸುರಿದುಕೊಂಡು ವಿದ್ಯಾರ್ಥಿನಿ ಜೀವಾಂತ್ಯ…
ಕುಂದಾಪುರ: ವಿದ್ಯಾರ್ಥಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕುಂದಾಪುರದ ಕೋಟದಲ್ಲಿ ನಡೆದಿದೆ. ಕೋಟ ಕೊರವಡಿ ನಿವಾಸಿ ಅನನ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಕೋಟದ ಪಡುಕೇರಿ ಪ್ರೌಢಶಾಲೆಯಯೊಂದರ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು,...