LATEST NEWS3 years ago
ಕೊರೊನಾದಿಂದ ಶಿಕ್ಷಕರ ಸಾವು: 55 ಶಿಕ್ಷಕರು ಕೊರೊನಾ ಸೊಂಕಿಗೆ ಬಲಿ: ಸರ್ಕಾರಕ್ಕೆ ಹೈಕೋರ್ಟ್ನಿಂದ ನೋಟಿಸ್..!
ಬೆಂಗಳೂರು:ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾದಿಂದ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ...