LATEST NEWS3 years ago
ಮತ್ತೆ ಶುರುವಾದ 3 ನೇ ಅಲೆಯ ಅತಂಕ : ಎಚ್ಚರಿಕೆಯ ಗಂಟೆ ಬಾರಿಸಿದ ತಾಂತ್ರಿಕ ಸಲಹಾ ಸಮಿತಿ..!
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ...