LATEST NEWS2 years ago
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನ ಕಳವು
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ. ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32)...