ಮುಂಗೇರ್: ತನ್ನ ಪತ್ನಿಯನ್ನು ನೆರೆ ಮನೆಯ ವೃದ್ಧನೋರ್ವ ಟೊಮೆಟೊ ಎಂದು ಚುಡಾಯಿಸಿದ್ದಕ್ಕಾಗಿ ಆಕ್ರೋಶಗೊಂಡ ಪತಿ ಆತನನ್ನು ಕೊಲೆ ಮಾಡಿದ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಳ್ತಂಗಡಿ: ಇಲ್ಲಿನ ಕನ್ಯಾಡಿಯ ದಿನೇಶ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಇಲ್ಲಿನ ಕನ್ಯಾಡಿ ರಾಮಮಂದಿರದ ಬಳಿ ವ್ಯಾಪಾರ ಮಾಡುತ್ತಿದ್ದ ದಿನೇಶ್ ಜಾಗದ ನೋಂದಣಿ ವಿಚಾರದಲ್ಲಿ ಆರೋಪಿ ಕೃಷ್ಣ ಫೆ.23ರಂದು ದಿನೇಶ್...
ಬೆಂಗಳೂರು: ಸಿದ್ದರಾಮಯ್ಯನವರೇ, ನೀವು ಸಿಎಂ ಆಗಿದ್ದಾಗ ದನಗಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ದನಗಳ್ಳನಿಗೆ 10 ಲಕ್ಷ ಪರಿಹಾರ ಕೊಟ್ಟಿರಲಿಲ್ಲವೇ? ಆಗ ಕೊಂದವರು, ಕೊಲೆಯಾದವರು ಎಂಬ ಪ್ರಶ್ನೆ ಕಾಡಲಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ....
ಮಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯಿತು 25 ಲಕ್ಷ ಪರಿಹಾರ ಕೊಟ್ರಿ ಪರವಾಗಿಲ್ಲ. ಅದೇ ಬೆಳ್ತಂಗಡಿಯಲ್ಲಿ ಕೊಲೆಯಾದ ಎಸ್ಟಿ ಸಮುದಾಯದ ದಿನೇಶ್ ಕೊಲೆಯಾಯಿತು. ಆತನಿಗೆ ಯಾಕೆ 25 ಲಕ್ಷ ನೀಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ...
ಆನೇಕಲ್: ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಬಳಿಕ ತಾನೂ ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯಡವನಹಳ್ಳಿಯಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ನಡೆದಿದೆ. ಇದೇ ವೇಳೆ ಅಡ್ಡಬಂದ ಮಗನಿಗೂ ಕೂಡ...
ಕುಂದಾಪುರ: ಕೌಟುಂಬಿಕ ದ್ವೇಷಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು ಗುರುತಿಸಲಾಗಿದ್ದು. ಆರೋಪಿ...
ಮುಲ್ಕಿ: ವ್ಯಕ್ತಿಯೋರ್ವನ ಮುಖವನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಯಾದ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಮುಲ್ಕಿಯ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಮುಂಡ್ಕೂರು ನಿವಾಸಿ ಹರೀಶ್ ಸಾಲ್ಯಾನ್(45) ಎಂದು...
ಉಡುಪಿ: ಮನೆಯ ವಾಸ್ತವ್ಯ ವಿಚಾರಕ್ಕೆ ಸಂಬಂಧಿಸಿ ಸಹೋದರರ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ಮಾ.16ರಂದು ಸಂಜೆ ನಡೆದಿದೆ. ಕಂಬಳಕಟ್ಟ ನಿವಾಸಿ ಪಾಂಡು ನಾಯ್ಕ...
ತುಮಕೂರು: ಪತ್ನಿಯನ್ನು ಲಾಡ್ಜ್ಗೆ ಕರೆತಂದು ಆಕೆಯ ಕಾಲು ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಘಟನೆ ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು,...
ಬೆಳಗಾವಿ: ಮೂವರು ಹೆಂಡತಿಯರನ್ನು ಮದುವೆಯಾಗಿ ರಾಜನಂತೆ ದಿನ ವೈಭೋಗದಲ್ಲಿ ದಿನಕಳೆಯುತ್ತಿದ್ದ ವ್ಯಕ್ತಿಯೋರ್ವ ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೂವರು ಹೆಂಡತಿಯರೊಂದಿಗೆ ಸುಖವಾಗಿ ದಿನದೂಡುತ್ತಿದ್ದ ವ್ಯಕ್ತಿ ಏಕಾಏಕಿ ಹೀಗೆ ಕೊಲೆಯಾದ ಕಾರಣ ತಿಳಿಯಲು...