LATEST NEWS3 years ago
ಪಶ್ಚಿಮ ಬಂಗಾಳದಲ್ಲಿ ಸಿಡಿಲಿನ ಆರ್ಭಟಕ್ಕೆ 26 ಮಂದಿ ಬಲಿ ..! ಪ್ರಧಾನಿ ತೀವ್ರ ಸಂತಾಪ..
ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಲ್ಲಿ ನಿನ್ನೆ ಸಿಡಿಲು ಬಡಿದ ಪರಿಣಾಮ ಒಟ್ಟು 26 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಮುರ್ಷಿದಾಬಾದ್ ಹಾಗೂ ಹೂಗ್ಲಿ ಜಿಲ್ಲೆಯಲ್ಲಿ...