DAKSHINA KANNADA2 years ago
ಸುಳ್ಯ: ಬೈಕ್ನಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಆನೆ ದಾಳಿ-ಗಂಭೀರ
ಸುಳ್ಯ: ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿರುವ ವೇಳೆ ಆನೆ ದಾಳಿ ಮಾಡಿದ ಪರಿಣಾಮ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಕೋನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ....