DAKSHINA KANNADA1 year ago
ಮಂಗಳೂರು: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿ ದುರಂತ ಅಂತ್ಯ….
ಮಂಗಳೂರು: ಆವರಣ ಇಲ್ಲದ ಬಾವಿಗೆ ಆಯ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ಮಂಗಳೂರಿನ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ನಡೆದಿದೆ. ಪದ್ಮನಾಭ ಬೆಲ್ಚಡ (51) ಮೃತ ದುರ್ದೈವಿ....